ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಹೊಂಡ ಮುಚ್ಚುವ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಹೊಂಡ ಮುಚ್ಚುವ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಈ ವರ್ಷ ಸುರಿದ ಭಾರೀ ಮಳೆಯಿಂದ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣವಾಗಿದ್ದು ಸದ್ಯ ಗುತ್ತಿಗೆದಾರರು ಹೊಂಡ ಮುಚ್ಚುವ ಕಾಮಗಾರಿಯನ್ನು ಪ್ರಾರಂಭಿಸಿದ್ದಾರೆ.

ರಸ್ತೆಯುದ್ದಕ್ಕೂ ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ಅಡೆಚಣೆ ಉಂಟಾಗಿದೆ. ವಾಹನಗಳು ಹೊಂಡಕ್ಕೆ ಬಿದ್ದು ಸಾಗುವಾಗ ಇನ್ನೊಂದು ವಾಹನಕ್ಕೆ ತಾಗಿಕೊಂಡೇ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳು ಕೂಡ ನಿಧಾನ ಗತಿಯಲ್ಲಿ ಸಾಗುವ ಅನಿವಾರ್ಯ ಸೃಷ್ಠಿಯಾಗಿತ್ತು.

ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಬೃಹತ್ ಗುಂಡಿ ಮುಚ್ಚುವ ಕಾಮಗಾರಿಯನ್ನು ಗುತ್ತಿಗೆದಾರರು ಪ್ರಾರಂಭಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!