ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಲೂಕಿನ ಹಲವೆಡೆ ಭಾರೀ ಮಳೆ: ತಾಸುಗಟ್ಟಲೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ : ಹೆದ್ದಾರಿಯಲ್ಲಿ ಸಂಚರಿಸಲು ಪರದಾಡಿದ ಸವಾರರು:

ತಾಲೂಕಿನ ಹಲವೆಡೆ ಭಾರೀ ಮಳೆ: ತಾಸುಗಟ್ಟಲೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ : ಹೆದ್ದಾರಿಯಲ್ಲಿ ಸಂಚರಿಸಲು ಪರದಾಡಿದ ಸವಾರರು:

 

 

ಬೆಳ್ತಂಗಡಿ: ತಾಲೂಕಿನ ಹಲವೆಡೇ ಸಂಜೆ ಭಾರೀ ಮಳೆಯಾಗಿದ್ದು ,ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರೋಡ್ ಬ್ಲಾಕ್ ಆದ ಘಟನೆ ನಡೆದಿದೆ.ಆದಿತ್ಯವಾರ ಸಂಜೆ ಸುಮಾರು 5 ಗಂಟೆಯಿಂದ  ಧರ್ಮಸ್ಥಳ,ಉಜಿರೆ, ಮುಂಡಾಜೆ ಸೇರಿದಂತೆ ತಾಲೂಕಿನಾದ್ಯಂತ ಹಲವಡೇ ತಾಸುಗಟ್ಟಲೆ ಭಾರೀ ಮಳೆ ಸುರಿದಿದ್ದು. ಅಲ್ಲಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಉಜಿರೆಯಿಂದ , ಮುಂಡಾಜೆಯವರೆಗೆ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ರಸ್ತೆಯಲ್ಲಿರುವ ದೊಡ್ಡ ಹೊಂಡಗಳಲ್ಲಿ‌ ಮಳೆ ನೀರು ನಿಂತ ಪರಿಣಾಮ ದ್ವಿಚಕ್ರ ಸೇರಿದಂತೆ ವಾಹನ ಸವಾರರರು ಪರದಾಡುತ್ತ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!