ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾಪು ಶ್ರೀ ಹೊಸಮಾರಿಗುಡಿ, ನವದುರ್ಗಾ ಲೇಖನ ಯಜ್ಞ ಸಮಿತಿ: ವಿಶೇಷ ಸಮಾಲೋಚನಾ ಸಭೆ

ಕಾಪು ಶ್ರೀ ಹೊಸಮಾರಿಗುಡಿ, ನವದುರ್ಗಾ ಲೇಖನ ಯಜ್ಞ ಸಮಿತಿ: ವಿಶೇಷ ಸಮಾಲೋಚನಾ ಸಭೆ

ಬೆಳ್ತಂಗಡಿ: ಕಾಪು ಶ್ರೀ ಹೊಸಮಾರಿಗುಡಿ ಇದರ ನವದುರ್ಗಾ ಲೇಖನ ಯಜ್ಞ ಸಮಿತಿ ವಿಶೇಷ ಸಮಾಲೋಚನಾ ಸಭೆ ಅ.22ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾ ಭವನದಲ್ಲಿ ನಡೆಯಿತು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಪ್ರಮುಖರು, ನವದುರ್ಗಾ ಲೇಖನ ಯಜ್ಞ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಂಚಾಲಕರು, ಸಹ ಸಂಚಾಲಕರು ಇನ್ನೂ ಅನೇಕ ಪ್ರಮುಖರು ಭಾಗವಹಿಸಿದ್ದರು.

ಬೆಳ್ತಂಗಡಿ ತಾಲೂಕು ಸಂಚಾಲಕ ಕಿರಣ್ ಶೆಟ್ಟಿ ಸ್ವಾಗತಿಸಿ, ವಿಜಯಕುಮಾರ್ ಜೈನ್ ಧನ್ಯವಾದವಿತ್ತರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!