ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ, ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನ:

ಉಜಿರೆ, ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನ:

 

 

ಬೆಳ್ತಂಗಡಿ: ಸಾಫ್ಟ್ ವೇರ್ ಇಂಜಿನಿಯರ್ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅ 11 ರಂದು ಉಜಿರೆಯಲ್ಲಿ ನಡೆದಿದೆ.ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ರಮೇಶ್ ಭಟ್ ಪುತ್ರ ಆದಿತ್ಯ ಭಟ್ (28) ಮೃತ ಯುವಕ.ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು  ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆದಿತ್ಯ ಭಟ್ ಪ್ರತಿಭಾನ್ವಿತರಾಗಿದ್ದು ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!