ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66) ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಆದರೆ ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪತಿ, ಪತ್ನಿ ಇಬ್ಬರೂ ಮೃತಪಟ್ಟಿದ್ದಾರೆ.
Home › ಒಂದೇ ದಿನ ದಂಪತಿಗೆ ಹೃದಯಾಘಾತ: ಸಾವಿನಲ್ಲೂ ಒಂದಾದ ಪತಿ, ಪತ್ನಿ..!