ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿಧಾನ ಪರಿಷತ್ ಉಪ ಚುನಾವಣೆ:ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್

ವಿಧಾನ ಪರಿಷತ್ ಉಪ ಚುನಾವಣೆ:ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್

ಬೆಳ್ತಂಗಡಿ: ವಿಧಾನಪರಿಷತ್ ಉಪಚುನಾವಣೆಗೆ ಪುತ್ತೂರಿನ ಕಿಶೋರ್ ಕುಮಾರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ.

ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಂಸದ, ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಸುಮಾರು 15 ಮಂದಿ ಯತ್ನ ನಡೆಸಿದ್ದರು.ಅದರೆ ಕಿಶೋರ್ ಕುಮಾರ್ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ.ಈ ಬಗ್ಗೆ ಭಾರತೀಯ ಜನತಾ ಪಾರ್ಟಿ ಕೇಂದ್ರೀಯ ಕಾರ್ಯಾಲಯವು ಆದೇಶ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!