ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಖುಷಿ: ವಿಶೇಷ ಪೋಸ್ಟ್ ನಲ್ಲಿ ದೇವರಿಗೆ ಧನ್ಯವಾದ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಖುಷಿ: ವಿಶೇಷ ಪೋಸ್ಟ್ ನಲ್ಲಿ ದೇವರಿಗೆ ಧನ್ಯವಾದ

ಬೆಂಗಳೂರು: ನಟ ದರ್ಶನ್ ಅವರಿಗೆ  ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರಾದ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ಅವರು ಖುಷಿಯಾಗಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ವೈಷ್ಣೋದೇವಿ ಮಂದಿರದ ಚಿತ್ರ ಹಂಚಿಕೊಂಡಿರುವ ವಿಜಯಲಕ್ಷ್ಮಿ ಅವರು ‘ತ್ಯಾಂಕ್‌ಫುಲ್, ಗ್ರೇಟ್‌ಫುಲ್ ಹಾಗೂ ಬ್ಲೆಸ್ಡ್’ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಎಲ್ಲ ಪೋಸ್ಟ್ ಗಳನ್ನೂ ಡಿಲೀಟ್ ಮಾಡಿದ್ದಾರೆ.

ದರ್ಶನ್ ಬಂಧನ ಕುರಿತು ಅಭಿಮಾನಿಗಳಿಗೆ ಬರೆದಿದ್ದ ಪತ್ರದ ಒಂದೆರಡು ಪೋಸ್ಟ್ ಮಾತ್ರ ಇವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!