ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ವಿಧಿವಶ:

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ವಿಧಿವಶ:

 

 

 

ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

 

ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ  ಬೆಂಗಳೂರಿಗೆ ತೆರಳಿದ್ದ   ಅವರಿಗೆ ಇಂದು  ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ  ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ  ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ  ನಿಧನ ಹೊಂದಿದ್ದಾರೆ . ಬೆಂಗಳೂರಿನ  ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು   ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!