ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರು: ರಾ.ಹೆದ್ದಾರಿ‌ಯ ಚರಂಡಿಗೆ ಬಿದ್ದು ನಜ್ಜುಗುಜ್ಜು..!: ಕಾಶಿಬೆಟ್ಟುವಿನಲ್ಲಿ ಘಟನೆ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರು: ರಾ.ಹೆದ್ದಾರಿ‌ಯ ಚರಂಡಿಗೆ ಬಿದ್ದು ನಜ್ಜುಗುಜ್ಜು..!: ಕಾಶಿಬೆಟ್ಟುವಿನಲ್ಲಿ ಘಟನೆ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಅ.16 ರಂದು ಬೆಳಗ್ಗೆ ಸಂಭವಿಸಿದೆ.

ಉಡುಪಿಯಿಂದ ಮೂವರು ಯುವಕರು ಆರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಬೆಳಗ್ಗೆ ಸುಮಾರು 4:45ರ ವೇಳೆಗೆ ಈ ಘಟನೆ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು. ಸದ್ಯ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕಾಮಗಾರಿ ಪ್ರಗತಿಯಲ್ಲಿದ್ದ ಚರಂಡಿಗೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆಕ್ಕೆತ್ತಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!