ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು..!

ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು..!

ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು 25 ವರ್ಷದ ಒಂಟಿಸಲಗ ಸಾವನ್ನಪ್ಪಿದೆ. ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!