ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಬಾಸಮೆ ಪರಿಸರದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ..!: ಸ್ಥಳೀಯರಿಗೆ ಕಾಣಿಸಿಕೊಂಡ ತಾಯಿ ಮತ್ತು ಮರಿ ಚಿರತೆ..!

ಬೆಳ್ತಂಗಡಿ: ಬಾಸಮೆ ಪರಿಸರದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ..!: ಸ್ಥಳೀಯರಿಗೆ ಕಾಣಿಸಿಕೊಂಡ ತಾಯಿ ಮತ್ತು ಮರಿ ಚಿರತೆ..!

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಬಾಸಮೆ ಪರಿಸರದಲ್ಲಿ ತಾಯಿ ಮತ್ತು ಮರಿ ಚಿರತೆ ಓಡಾಡುತ್ತಿರುವುದು ಸ್ಥಳೀಯರಿಗೆ ಕಾಣಿಸಿಕೊಂಡಿದೆ.

ಕೊಯ್ಯೂರು ಮತ್ತು ಬೆಳಾಲು ಗ್ರಾಮಗಳ ಗಡಿ ಭಾಗದ ಅರಣ್ಯ ಪ್ರದೇಶದ ಬಾಸಮೆ ಪರಿಸರದಲ್ಲಿ ಕಳೆದ 2 ದಿನಗಳಿಂದ ಚಿರತೆ ಓಡಾಟ ಗೋಚರವಾಗಿದ್ದು ತಾಯಿ ಚಿರತೆ ಮತ್ತು ಮರಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ.

ಬಾಸಮೆ ಎಂಬಲ್ಲಿನ ನಿವಾಸಿ ಶ್ರೀನಿವಾಸ ನಾಯ್ಕ ಎಂಬವರ ಮನೆಯಿಂದ ಕೋಳಿಗಳನ್ನು ಹಿಡಿದು ತಿಂದಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!