ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ: ವಿದ್ಯುತ್ ಸ್ಪರ್ಶಿಸಿ ಮೂರು ಕರಡಿಗಳು ಸಾವು..!

ಹಾಸನ: ವಿದ್ಯುತ್ ಸ್ಪರ್ಶಿಸಿ ಮೂರು ಕರಡಿಗಳು ಸಾವು..!

ಹಾಸನ: ವಿದ್ಯುತ್ ಸ್ಪರ್ಶಿಸಿ 3 ಕರಡಿಗಳು ಮೃತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಗುಡ್ಡಗಾಡು ಪ್ರದೇಶಗಳಲ್ಲಿ ಕರಡಿಗಳು ಹೆಚ್ಚಾಗಿದ್ದು, ಕಳೆದ 6 ತಿಂಗಳಲ್ಲಿ ಸುಮಾರು ಐದಾರು ಮಂದಿ ಮೇಲೆ ದಾಳಿ ಮಾಡಿ ಗಾಯಗೊಳಿದ್ದವು. ಆದರೆ, ದುರಾದೃಷ್ಟವಶಾತ್ ಅರಣ್ಯ ಪ್ರದೇಶದ ಬಳಿ ವಿದ್ಯುತ್ ಕಂಬದಿಂದ ತುಂಡಾಗಿ ಬಿದ್ದಿದ್ದ ತಂತಿ ತುಳಿದ ಹಿನ್ನೆಲೆ ತಾಯಿ ಮತ್ತು ಮರಿ ಕರಡಿಯ ಜೊತೆ ಗಂಡು ಕರಡಿ ಸಾವಿಗೀಡಾಗಿವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!