ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › “ಮಗ ರೇಣುಕಾಸ್ವಾಮಿಯೇ ಬಂದಷ್ಟು ಖುಷಿ ಆಗಿದೆ”: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಭಾವುಕರಾದ ಮೃತ ರೇಣುಕಾಸ್ವಾಮಿಯ ತಂದೆ

“ಮಗ ರೇಣುಕಾಸ್ವಾಮಿಯೇ ಬಂದಷ್ಟು ಖುಷಿ ಆಗಿದೆ”: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಭಾವುಕರಾದ ಮೃತ ರೇಣುಕಾಸ್ವಾಮಿಯ ತಂದೆ

ಚಿತ್ರದುರ್ಗ: ನಟ ದರ್ಶನ್ ಮತ್ತು ತಂಡದಿAದ ಹತ್ಯೆಯಾದ ರೇಣುಕಾಸ್ವಾಮಿಯ ಪತ್ನಿ ಇಂದು ಮಗುವಿಗೆ ಜನ್ಮ ನೀಡಿದ್ದಾರೆ.

ಗಂಡು ಹುಟ್ಟಿದ್ದನ್ನು ಕಂಡು ಭಾವುಕರಾದ ಮೃತ ರೇಣುಕಾಸ್ವಾಮಿಯ ತಂದೆ ಕಾಶಿನಾಥಯ್ಯ ಅವರು “ಮಗ ರೇಣುಕಾಸ್ವಾಮಿಯೇ ಬಂದಷ್ಟು ಖುಷಿ ಆಗಿದೆ” ಎಂದಿದ್ದಾರೆ.

ಇAದು ಬೆಳಗ್ಗೆ ನಾರ್ಮಲ್ ಡೆಲೆವರಿ ಆಗಿದ್ದು, ಕೀರ್ತಿ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ ನೀಡಲಾಗಿದೆ. ಇದಕ್ಕಾಗಿ ಡಾ.ಮಲ್ಲಿಕಾರ್ಜುನ ಹಾಗೂ ಇತರ ವೈದ್ಯರಿಗೆ ಕಾಶಿನಾಥಯ್ಯ ಧನ್ಯವಾದ ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!