ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುದುವೆಟ್ಟು: ಮರದಿಂದ ಬಿದ್ದು ವ್ಯಕ್ತಿ ಸಾವು..!

ಪುದುವೆಟ್ಟು: ಮರದಿಂದ ಬಿದ್ದು ವ್ಯಕ್ತಿ ಸಾವು..!

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಇಂದು(ಅ.04) ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ.

ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಸುಮಾರು 10 ಗಂಟೆಗೆ ಮರದ ರೆಂಬೆ ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ  ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!