ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುದುವೆಟ್ಟು, ನದಿಯಿಂದ ಅಕ್ರಮ ಮರಳುಗಾರಿಕೆ: ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು,ಲಾರಿ ವಶಕ್ಕೆ:

ಪುದುವೆಟ್ಟು, ನದಿಯಿಂದ ಅಕ್ರಮ ಮರಳುಗಾರಿಕೆ: ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು,ಲಾರಿ ವಶಕ್ಕೆ:

 

 

 

ಬೆಳ್ತಂಗಡಿ : ನದಿಯಿಂದ ಅಕ್ರಮವಾಗಿ ಮರಳನ್ನು ಯಾವುದೇ ಅನುಮತಿ ಇಲ್ಲದೇ ತೆಗೆಯುತ್ತಿದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಬಂದ್ದ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!