ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ಇಂದು ವಿಚಾರಣೆ: ಅರ್ಜಿಯಲ್ಲಿ ಆರೋಪಿ ದರ್ಶನ್ ಮಾಡಿದ ಮನವಿ ಏನು..?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ಇಂದು ವಿಚಾರಣೆ: ಅರ್ಜಿಯಲ್ಲಿ ಆರೋಪಿ ದರ್ಶನ್ ಮಾಡಿದ ಮನವಿ ಏನು..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ 2ನೇ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಅ.28) ಹೈಕೋರ್ಟ್ನಲ್ಲಿ ನಡೆಯಲಿದೆ.

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ತಾನು ಯಾವುದೇ ಒಳಸಂಚು ರೂಪಿಸಿಲ್ಲ, ತನಿಖೆ ಈಗಾಗಲೇ ಪೂರ್ಣಗೊಂಡಿದ್ದು ಹೆಚ್ಚಿನ ತನಿಖೆ ಅಗತ್ಯ ಇಲ್ಲವಾಗಿದೆ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!