ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆ: 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹ..!

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆ: 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹ..!

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ  ನ16ರಂದು ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಸಂಚಾರ ಪೊಲೀಸರು, ಕೇವಲ 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.

ಸಂಚಾರ ನಿಯಮಗಳ ಉಲ್ಲಂಘನೆ ಹಿನ್ನಲೆ ಶನಿವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಒಟ್ಟು 1,507 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!