ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಲ್ಮಾನ್ ಖಾನ್‌ಗೆ ನಿಲ್ಲದ ಬೆದರಿಕೆ: ಬಿಷ್ಣೋಯಿ ಸಹೋದರನ ಹೆಸರಲ್ಲಿ 5 ಕೋಟಿ ರೂ. ಹಣಕ್ಕೆ ಬೇಡಿಕೆ..!

ಸಲ್ಮಾನ್ ಖಾನ್‌ಗೆ ನಿಲ್ಲದ ಬೆದರಿಕೆ: ಬಿಷ್ಣೋಯಿ ಸಹೋದರನ ಹೆಸರಲ್ಲಿ 5 ಕೋಟಿ ರೂ. ಹಣಕ್ಕೆ ಬೇಡಿಕೆ..!

ಮುಂಬೈ: ನಟ ಸಲ್ಮಾನ್ ಖಾನ್‌ಗೆ ಒಂದರ ಮೇಲೊಂದಂತೆ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಮತ್ತೆ ಬಿಷ್ಣೋಯಿ ಸಹೋದರನ ಹೆಸರಲ್ಲಿ 5 ಕೋಟಿ ರೂ. ಹಣಕ್ಕೆ ಬೇಡಿಕೆ ಇಡಲಾಗಿದೆ.

"ಸಲ್ಮಾನ್ ಖಾನ್ ಜೀವಂತವಾಗಿರಬೇಕು ಎಂದರೆ, ಆತ ನಮ್ಮ ಬಿಷ್ಣೋಯಿ ಸಮುದಾಯದ ದೇಗುಲಕ್ಕೆ ತೆರಳಿ ಕ್ಷಮೆ ಕೋರಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು. ಈ ಎರಡನ್ನೂ ಮಾಡಲು ಮುಂದಾಗದಿದ್ದರೆ, ಕೊಲೆ ಮಾಡುತ್ತೇವೆ. ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ" ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಈ ಸಂದೇಶ ಬಂದಿದೆಯೇ ಎಂಬ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆದರಿಕೆ ಕರೆ ಬಳಿಕ ಸಲ್ಮಾನ್ ಖಾನ್‌ಗೆ ಮತ್ತಷ್ಟು ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!