ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತನ್ನ ದಾಖಲೆಯನ್ನೇ ಮುರಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಒಂದೇ ದಿನ 7ಸಾವಿರಕ್ಕೂ ಅಧಿಕ ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ

ತನ್ನ ದಾಖಲೆಯನ್ನೇ ಮುರಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಒಂದೇ ದಿನ 7ಸಾವಿರಕ್ಕೂ ಅಧಿಕ ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ

ಮಂಗಳೂರು: ಒಂದೇ ದಿನ 7ಸಾವಿರಕ್ಕೂ ಅಧಿಕ ಪ್ರಯಾಣಿಕರನ್ನು ನಿರ್ವಹಿಸಿ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ನಿರ್ವಹಿಸುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ದಾಖಲೆ ನಿರ್ಮಿಸಿದೆ.

ನ.10ರ ಭಾನುವಾರ ವಿಮಾನ ನಿಲ್ದಾಣ 7,637 ಪ್ರಯಾಣಿಕರನ್ನು ನಿರ್ವಹಿಸಿದೆ. ಇದರಲ್ಲಿ 7,498 ವಯಸ್ಕರು ಮತ್ತು 139 ಶಿಶುಗಳಿದ್ದರು.

ಈ ಹಿಂದೆ ನವೆಂಬರ್ 19, 2023 ರಂದು 7,399 ಪ್ರಯಾಣಿಕರನ್ನು, 25 ನವೆಂಬರ್ 2023ರಂದು 7,452 ಪ್ರಯಾಣಿಕರನ್ನು, 10 ಡಿಸೆಂಬರ್ 2023 ರಂದು 7,350 ಪ್ರಯಾಣಿಕರನ್ನು, ಡಿಸೆಂಬರ್ 31, 2023ರಂದು 7,548 ಪ್ರಯಾಣಿಕರನ್ನು, ಆಗಸ್ಟ್ 15, 2024 ರಂದು 7,406 ಪ್ರಯಾಣಿಕರನ್ನು ನಿರ್ವಹಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!