ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ,ಮನೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ:

ಬೆಳ್ತಂಗಡಿ,ಮನೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ:

 

 

 

 

ಬೆಳ್ತಂಗಡಿ:  ಭಾನುವಾರ ಬೆಳಿಗ್ಗೆ ಲಾಯಿಲ ಬಳಿಯ ಕೊಳೆಂಜಿರೋಡಿ ಬಳಿಯ  ಮನೆಯಿಂದ ನಾಪತ್ತೆಯಾಗಿದ್ದ ಸ್ಥಳೀಯ ಖಾಸಗಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿ ಮೇಲಂತಬೆಟ್ಟು ಎಂಬಲ್ಲಿ ಪತ್ತೆಯಾಗಿದ್ದಾನೆ.

ಬೆಳಿಗ್ಗೆ ಓದುವಂತೆ ಹೆತ್ತವರು ಬಾಲಕನಿಗೆ ತಿಳಿಸಿ ನಂತರ ಚರ್ಚ್ ಗೆ ಪೂಜೆಗೆಂದು ತೆರಳಿದ್ದರು. ಅದರೆ ಪೂಜೆ ಮುಗಿಸಿ ಮನೆಗೆ ಹಿಂದಿರುಗಿದಾಗ ಬಾಲಕ ಕಾಣದೇ ಇದ್ದಾಗ ಸುತ್ತಮುತ್ತ ಹುಡುಕಾಡಿದರಲ್ಲದೇ, ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ,  ಬೆಳ್ತಂಗಡಿ  ಪೊಲೀಸ್ ಠಾಣೆಗೆ ಮಾಹಿತಿ  ನೀಡಿದ್ದಾರೆ.ನಂತರ ಪೊಲೀಸರ ಸಹಕಾರದಲ್ಲಿ  ಹುಡುಕಾಡಿದಾಗ ಮೇಲಂತಬೆಟ್ಟು ಎಂಬಲ್ಲಿ ಗೆಳೆಯರೊಂದಿಗೆ ಆಟ ಆಡಲು ತೆರಳಿದ್ದ ಎಂದು ತಿಳಿದು ಬಂದಿದೆ.

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!