ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ..!

ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ..!

ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನ.24ರ ಭಾನುವಾರ ಸಂಭವಿಸಿದೆ.

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ನಡುವೆ ಕಗ್ಗನಾಳದ ಕಿರುಸೇತುವೆ ಬಳಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!