ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ "ಸುವರ್ಣ ಸಂಭ್ರಮ" ಮಹೋತ್ಸವ ಪ್ರಶಸ್ತಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ವತಿಯಿಂದ ಗೌರವ ಸನ್ಮಾನ: ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಭಾಗಿ:

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ "ಸುವರ್ಣ ಸಂಭ್ರಮ" ಮಹೋತ್ಸವ ಪ್ರಶಸ್ತಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ವತಿಯಿಂದ ಗೌರವ ಸನ್ಮಾನ: ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಭಾಗಿ:

ಲ

 

 

 

 

 

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಇಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ನಡೆಯಿತು.    ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.ಈ ವೇಳೆ ಪಟ್ಲ ಪಟ್ಲ ಪೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್, ಉಪಸ್ಥಿತರಿದ್ದರು. ಇದನ್ನೂ ಓದಿ:

http://prajaprakasha.com/?p=32154

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!