ವ್ಯಕ್ತಿಯೊಬ್ಬರು ಜಮೀನಿನಲ್ಲಿ ರಾಗಿ ಬೆಳೆದಿದ್ದು, ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಹೀಗಾಗಿ ಆಹಾರ ಅರಸಿ ಬಂದ ಮರಿಆನೆ ವಿದ್ಯುತ್ ಪ್ರವಹಿಸಿ ಅಸುನೀಗಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್