ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭೀಕರ ರಸ್ತೆ ಅಪಘಾತ: ನಾಲ್ವರು ವೈದ್ಯರು ಸಾವು..!

ಭೀಕರ ರಸ್ತೆ ಅಪಘಾತ: ನಾಲ್ವರು ವೈದ್ಯರು ಸಾವು..!

ಸಾಂದರ್ಭಿಕ ಚಿತ್ರ

ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವೈದ್ಯರು ಸಾವನ್ನಪ್ಪಿ ಘಟನೆ ನವದೆಹಲಿಯ ಕನೌಜ್‌ನ ಆಗ್ರಾ-ಲಕ್ನೋ ಎಕ್ಸ್​​ ಪ್ರೆಸ್​ ವೇನಲ್ಲಿ ಇಂದು ಸಂಭವಿಸಿದೆ.

ವೈದ್ಯಕೀಯ ಪಿಜಿ ವ್ಯಾಸಂಗ ಮಾಡುತ್ತಿದ್ದ ಅನಿರುದ್ಧ್ ವರ್ಮಾ, ಸಂತೋಷ್ ಕುಮಾರ್ ಮೌರ್ಯ, ಜಯವೀರ್ ಸಿಂಗ್, ಅರುಣ್ ಕುಮಾರ್ ಮತ್ತು ನರದೇವ್ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ನೋಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!