ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ..!: ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ..!: ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಪರಿಣಾಮ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದ್ದು, ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಎಚ್ಚರಿಕೆಗಳನ್ನು ನೀಡಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಫೆಂಗಲ್ ಚಂಡಮಾರುತ ತಮಿಳುನಾಡಿನಿಂದ ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತದೆ. ನಂತರದ 2 ದಿನಗಳಲ್ಲಿ ಶ್ರೀಲಂಕಾ ಕರಾವಳಿಯಲ್ಲೂ ಮಳೆಯಾಗಲಿದ್ದು, ಆಂಧ್ರಪ್ರದೇಶಕ್ಕೆ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!