ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಬಿದ್ದಿದೆ. ಅಪಘಾತದ ಸಮಯದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದರಲ್ಲಿ 36 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್