ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ ಬಾಣಂತಿ ಸಾವು..!

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ ಬಾಣಂತಿ ಸಾವು..!

ಸಾಂದರ್ಭಿಕ ಚಿತ್ರ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಗ್ಗೆ ಸಂಭವಿಸಿದೆ.

ಅ.28 ರಂದು ಹೆರಿಗೆಗಾಗಿ ಲೇಡಿಗೋಷನ್ ಆಸ್ಪತ್ರೆಗೆ ದಾಖಲಾಗಿದ್ದ, ಕಾರ್ಕಳದ ರಂಜಿತಾ (28) ಹಲವು ಕ್ಲಿಷ್ಟ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದು, ಬಳಿಕ ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ಆದರೆ ದುರಾದೃಷ್ಟ ವಶತ್ ನ.3 ಕ್ಕೆ ಮಗು ಮೃತಪಟ್ಟಿತ್ತು.

ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದು, ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಇಂದು ನಾಲ್ಕನೇ ಮಹಡಿಯಿಂದ ಹಾರಿ ಪ್ರಾಣಕಳೆದುಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!