ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಸಂಚಾರ: ಏರ್‌ಪೋರ್ಟ್ ಅಧಿಕಾರಿಗಳ ಕಣ್ಣಿಗೆ ಬಿದ್ದ ಚೀತಾ

ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಸಂಚಾರ: ಏರ್‌ಪೋರ್ಟ್ ಅಧಿಕಾರಿಗಳ ಕಣ್ಣಿಗೆ ಬಿದ್ದ ಚೀತಾ

  ಮಂಗಳೂರು: ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ನ.08ರಂದು ಚಿರತೆ ಸಂಚಾರ ಕಂಡು ಬಂದಿದೆ.

ಅಧಿಕಾರಿಯೊಬ್ಬರು ಶುಕ್ರವಾರ ಕಾರಿನಲ್ಲಿ ಬರುತ್ತಿದ್ದ ವೇಳೆ ಚಿರತೆಯೊಂದು ರಸ್ತೆ ದಾಟಿದೆ. ತಕ್ಷಣ ಅಧಿಕಾರಿ ತಮ್ಮ ಮೊಬೈಲ್‌ನಿಂದ ಚಿರತೆಯ ಫೋಟೊ ಕ್ಲಿಕ್ಕಿಸಿದ್ದು, ಬಳಿಕ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು, ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!