ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ:

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ:

ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನಡೆದ ಸಭೆಯಲ್ಲಿ ಶರತ್ ಕುಮಾರ್ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರನ್ನು ಶಾಸಕ ಹರೀಶ್ ಪೂಂಜ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಹಾಗೂ ಇತರರು ಅಭಿನಂದಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!