ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ಶಾಲೆಯ ನಿರ್ದೇಶಕರಾದ ವಂ. ಫಾ. ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.
ಸಂಸ್ಥೆಯ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್