ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಡುಗೆ ವಿಚಾರಕ್ಕೆ ಜಗಳ: ಜೊತೆಗಿದ್ದವನನ್ನು ರಾಡ್ ನಿಂದ ಹೊಡೆದು ಕೊಂದ ಯುವಕ..!

ಅಡುಗೆ ವಿಚಾರಕ್ಕೆ ಜಗಳ: ಜೊತೆಗಿದ್ದವನನ್ನು ರಾಡ್ ನಿಂದ ಹೊಡೆದು ಕೊಂದ ಯುವಕ..!

ಮಹಾರಾಷ್ಟ್ರ: ಅಡುಗೆ ಮಾಡುವ ವಿಚಾರದಲ್ಲಿ ಜಗಳ ಉಂಟಾಗಿ ವ್ಯಕ್ತಿಯೊಬ್ಬರು ತಮ್ಮ ಜೊತೆಗೆ ವಾಸಿಸುತ್ತಿದ್ದ ಯುವಕನನ್ನು ಕೊಲೆ ಮಾಡಿರುವ ಘಟನೆ ಪಿಂಪ್ರಿ- ಚಿಂಚ್‌ ವಾಡ್‌ನಲ್ಲಿ ಸಂಭವಿಸಿದೆ.

ಅಧಿಕಾರಿಗಳ ಪ್ರಕಾರ, ಚಿಂಚವಾಡದ ವಿಕೆವಿ ಕಂಪನಿಯಲ್ಲಿ ಕೆಲಸ ಮಾಡುವ ಮೂವರು ಒಂದೇ ಕೋಣೆಯಲ್ಲಿ ಉಳಿದುಕೊಂಡಿದ್ದರು. ಆರೋಪಿಯ ಜೊತೆಗೆ ಮೃತ ದೀಪು(19) ಖಾಸಗಿ ಕಂಪನಿಯಲ್ಲಿ ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿ ಮುಖೇಶ್ ಹಾಗೂ ದೀಪು ನಡುವೆ ಅಡುಗೆ ಮಾಡುವ ವಿಚಾರದಲ್ಲಿ ಜಗಳ ನಡೆದಿದೆ. ನಂತರ ಎಲ್ಲರೂ ಮಲಗಿದ್ದಾಗ ಮುಖೇಶ್ ದೀಪು ಮೇಲೆ ಹಲ್ಲೆ ನಡೆಸಿ ರಾಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ಸಣ್ಣ ವಿಷಯಕ್ಕೆ ಜಗಳ ನಡೆದು, 19 ವರ್ಷದ ಯುವಕ ಭೀಕರವಾಗಿ ಸಾವನ್ನಪ್ಪಿದ್ದಾನೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!