ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ಯುವ ಬಂಟರ, ಮಹಿಳಾ ವಿಭಾಗ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ಯುವ ಬಂಟರ, ಮಹಿಳಾ ವಿಭಾಗ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ನ.24ರಂದು ಗುರುವಾಯನಕೆರೆ  ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ. ಅನಸ್ತೇಷಿಯಾ ಸೀನಿಯರ್ ರೆಸಿಡೆಂಟ್ ,ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್.ಸೀನಿಯರ್ ರೆಸಿಡೆಂಟ್ ಡಿಪಾರ್ಟ್ಮೆಂಟ್ ಅಫ್ ಪ್ಯಾಥೊಲಜಿ, ಕ್ಷೇಮ ಕೆ.ಎಸ್. ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಯುವ ವಿಭಾಗದ ಸಂಚಾಲಕ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಬಾ ವಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!