ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶೆಡ್ ನಲ್ಲಿ ಡಬಲ್ ಮರ್ಡರ್..!: ರಕ್ತದ ಮಡುವಲ್ಲಿ ಇಬ್ಬರ ಶವ ಪತ್ತೆ..!

ಶೆಡ್ ನಲ್ಲಿ ಡಬಲ್ ಮರ್ಡರ್..!: ರಕ್ತದ ಮಡುವಲ್ಲಿ ಇಬ್ಬರ ಶವ ಪತ್ತೆ..!

ಸಾಂದರ್ಭಿಕ ಚಿತ್ರ

ಬೆಂಗಳೂರು : ಶೆಡ್ ವೊಂದರಲ್ಲಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ ನಡೆದಿರುವ ಘಟನೆ ಉತ್ತರ ತಾಲೂಕಿನ ಸಿಂಗಹಳ್ಳಿ ಎಂಬಲ್ಲಿ ಬೆಳಕಿಗೆ ಬಂದಿದೆ.

ಎಸ್ ಆರ್ ಎಸ್ ಟ್ರಾವೆಲ್ಸ್ ಪಾರ್ಕಿಂಗ್ ಮಾಡುವ ಜಾಗದಲ್ಲಿ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾಗಿದ್ದು ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಕೊಲೆಯಾದವರನ್ನು ನಾಗೇಶ್ (55) ಹಾಗೂ ಮಂಜುನಾಥ್ (50) ಎಂದು ಗುರುತಿಸಲಾಗಿದ್ದು, ಬಾಗಲೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!