ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಎಸ್.ಡಿ.ಎಂ ಕಾಲೇಜ್ ಕಬಡ್ಡಿ ಕ್ರೀಡಾಪಟು ಅಲ್ಪಕಾಲದ ಅಸೌಖ್ಯದಿಂದ ನಿಧನ..!

ಉಜಿರೆ ಎಸ್.ಡಿ.ಎಂ ಕಾಲೇಜ್ ಕಬಡ್ಡಿ ಕ್ರೀಡಾಪಟು ಅಲ್ಪಕಾಲದ ಅಸೌಖ್ಯದಿಂದ ನಿಧನ..!

ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ. (18) ಅಲ್ಪಕಾಲದ ಅಸೌಖ್ಯದಿಂದ ನ.12 ರಂದು ನಿಧನ ಹೊಂದಿದ್ದಾರೆ.

ಮಂಡ್ಯ ಮೂಲದವರಾದ ಇವರು ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದು ಪ್ರತೀ ದಿನ ಕಾಲೇಜಿಗೆ ತೆರಳುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು.

ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!