ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದುಬೈಯ ಸಮುದ್ರದಲ್ಲಿ ಮುಳುಗಿ ಕಾಸರಗೋಡಿನ ಬಾಲಕ ಮೃತ್ಯು..!

ದುಬೈಯ ಸಮುದ್ರದಲ್ಲಿ ಮುಳುಗಿ ಕಾಸರಗೋಡಿನ ಬಾಲಕ ಮೃತ್ಯು..!

ಕಾಸರಗೋಡು: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೂಲತಃ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಎಂಬಾತ ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!