ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೇತುವೆಯ ಕೆಳಗೆ ಅಸ್ತಿ ಪಂಜರ ಪತ್ತೆ..!

ಸೇತುವೆಯ ಕೆಳಗೆ ಅಸ್ತಿ ಪಂಜರ ಪತ್ತೆ..!

ತೀರ್ಥಹಳ್ಳಿ: ತುಂಗಾ ಕಾಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು  ಪತ್ತೆಯಾದ ಘಟನೆ ನ.26ರಂದು ನಡೆದಿದೆ.

ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಅಸ್ತಿ ಪಂಜರ ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು, ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದನ್ನು ಕಂಡು ಹಿಡಿಯಬೇಕಿದೆ ಎಂದಿರುವ ಪೊಲೀಸರು ಪರಿಶೀಲನೆ ನಡೆಸಿ, ಕೇಸ್ ದಾಖಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!