110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿರುವ ಘಟನೆ ಕಜಾಕಿಸ್ತಾನದ ಅಕ್ಟೌ ಬಳಿ ಸಂಭವಿಸಿದೆ.
ಅಜರ್‌ಬೈಜಾನ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಹಾರುತ್ತಿತ್ತು. ಈ ವೇಳೆ ವಿಮಾನದಲ್ಲಿ 105 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಕಜಾಕ್ ಮಾಧ್ಯಮ ವರದಿ ಮಾಡಿದೆ.Home › 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ..!