ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ, ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ: ಅಕ್ರಮ ಗೋ ಮಾಂಸ ಮಾಡಿ ತ್ಯಾಜ್ಯ 11 ಗೋಣಿ ಚೀಲದಲ್ಲಿ ತುಂಬಿಸಿ ಬಿಸಾಡಿರುವ ಶಂಕೆ:

ಚಾರ್ಮಾಡಿ, ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ: ಅಕ್ರಮ ಗೋ ಮಾಂಸ ಮಾಡಿ ತ್ಯಾಜ್ಯ 11 ಗೋಣಿ ಚೀಲದಲ್ಲಿ ತುಂಬಿಸಿ ಬಿಸಾಡಿರುವ ಶಂಕೆ:

 

 

 

 

ಬೆಳ್ತಂಗಡಿ:ಚಾರ್ಮಾಡಿ ಬಳಿಯ ನದಿಯ ಸೇತುವೆ ಕೆಳಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಚಾರ್ಮಾಡಿ ಗ್ರಾಮದ ಅನಾರು ಎಂಬಲ್ಲಿ ನದಿಯ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು, ಯಾರೋ ಅಕ್ರಮವಾಗಿ ಎಲ್ಲೊ  ದನದ ಮಾಂಸ ತಯಾರಿಸಿ ಉಳಿದ ತ್ಯಾಜ್ಯಗಳನ್ನು ಗೋಣಿ ಚೀಲದಲ್ಲಿ ತುಂಬಿಸಿ  ಇಲ್ಲಿ ತಂದು ಹಾಕಿರಬಹುದು ಎಂದು ಸಂಶಯಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!