ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಸಾವಿನ ಸಂಖ್ಯೆ 8ಕ್ಕೆ ಏರಿಕೆ..!

ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಸಾವಿನ ಸಂಖ್ಯೆ 8ಕ್ಕೆ ಏರಿಕೆ..!

ಹುಬ್ಬಳ್ಳಿ: ನಗರದ ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಪ್ರಕಾಶ ಬಾರಕೇರ (41) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಮಗ ವಿನಾಯಕ ಬಾರಕೇರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ.

ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿzದ್ದು ಈ ಪೈಕಿ 8 ಜನ ಅಯ್ಯಪ್ಪ ಮಾಲಾಧಾರಿಗಳು ಉಸಿರು ಚೆಲ್ಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!