ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ಯಾಡಿ, ಬೈಕ್ ಗೆ ಬಸ್ ಡಿಕ್ಕಿ ಸವಾರ ಗಂಭೀರ ಗಾಯ:

ಕನ್ಯಾಡಿ, ಬೈಕ್ ಗೆ ಬಸ್ ಡಿಕ್ಕಿ ಸವಾರ ಗಂಭೀರ ಗಾಯ:

 

 

ಬೆಳ್ತಂಗಡಿ: ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಡಿ 18 ರ ತಡ ರಾತ್ರಿ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಡಿಕ್ಕಿ ಹೊಡದಿದೆ. ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!