ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎನ್. ಆರ್ ಪುರ, ಬೈಕಿಗೆ ಕಾರು ಡಿಕ್ಕಿ , ಓಡಿಲ್ನಾಳದ ಯುವಕ ಸಾವು:

ಎನ್. ಆರ್ ಪುರ, ಬೈಕಿಗೆ ಕಾರು ಡಿಕ್ಕಿ , ಓಡಿಲ್ನಾಳದ ಯುವಕ ಸಾವು:

 

 

ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳದ  ಯುವಕ ಸಾವನ್ನಪ್ಪಿದ ಘಟನೆ ಗುರುವಾರ ಎನ್.ಆರ್. ಪುರ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಚಿಕ್ಕಮಗಳೂರು ಜಿಲ್ಲೆಯ  ಎನ್. ಆರ್. ಪುರ ಎಂಬಲ್ಲಿಗೆ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!