ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ರಾಜ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್  ಅವರು ತಮ್ಮ ಪತ್ನಿಯೊಂದಿಗೆ ಡಿ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್. ಎಮ್.ಎ, ಇನ್ಸ್ ಪೆಕ್ಟರ್ ಅಮಾನುಲ್ಲಾ ಮತ್ತು ಸುರೇಶ್ ಕುಮಾರ್ ಸಿಬ್ಬಂದಿಗಳಾದ ರಾಧಕೃಷ್ಣ, ಅದರ್ಶ್, ಸುರೇಂದ್ರ, ವಿನಾಯಕ, ಗಂಗಣ್ಣ, ಮಹೇಶ್, ರಾಜಶೇಖರ್, ದುಂಡಪ್ಪ, ರುದ್ರೆಗೌಡ, ನವೀನ್ ಕುಮಾರ್, ವಿವೇಕ್, ಜಯಶ್ರೀ ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!