ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ಮಾಲಾಡಿ: ದಯಾ ವಿಶೇಷ ಚೇತನ ಶಾಲಾ ಮಕ್ಕಳಿಗೆ ಭೋಜನದ ವ್ಯವಸ್ಥೆ

ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ಮಾಲಾಡಿ: ದಯಾ ವಿಶೇಷ ಚೇತನ ಶಾಲಾ ಮಕ್ಕಳಿಗೆ ಭೋಜನದ ವ್ಯವಸ್ಥೆ

ಬೆಳ್ತಂಗಡಿ: ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ಮಾಲಾಡಿ ವತಿಯಿಂದ ದಯಾ ವಿಶೇಷ ಚೇತನ ಶಾಲಾ ಮಕ್ಕಳಿಗೆ ಡಿ.09ರಂದು ಮಧ್ಯಾಹ್ನದ ಭೋಜನದ ನೀಡಲಾಯಿತು.

ಭಾರತರತ್ನ ಡಾ! ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಜನ್ಮ ದಿನಾಚರಣಾ ಸಮಿತಿಯ ಅಧ್ಯಕ್ಷರಾದ ಸುರೇಶ್, ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಪ್ರಶಾಂತ್ ಹಾಗೂ ಸದಸ್ಯರುಗಳಾದ ಬಾಬಿ, ಶಂಕರ್, ಆನಂದ, ಶೇಖರ್, ಹರೀಶ್, ಯುವರಾಜ್, ಸುನಿಲ್, ಪ್ರೇಮ್, ರಾಕೇಶ್, ಗಿರೀಶ್, ಗುಲಾಬಿ, ಪುಷ್ಪಾ , ಸುರಕ್ಷಿತಾ, ಸುಪ್ರೀತಾ, ಶಾಲಿನಿ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!