ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಗ್ಗ, ಬೈಕಿಗೆ ಬಸ್ ಡಿಕ್ಕಿ, ಸವಾರ ಪಡಂಗಡಿ ನಿವಾಸಿ ಸ್ಥಳದಲ್ಲೇ ಸಾವು:

ವಗ್ಗ, ಬೈಕಿಗೆ ಬಸ್ ಡಿಕ್ಕಿ, ಸವಾರ ಪಡಂಗಡಿ ನಿವಾಸಿ ಸ್ಥಳದಲ್ಲೇ ಸಾವು:

 

 

 

 

ಬಂಟ್ವಾಳ ಮಂಗಳೂರು ವಿಲ್ಲುಂಪುರಂ ರಾಷ್ಟ್ರೀಯ ಹೆದ್ದಾರಿಯ ವಗ್ಗ ಬಳಿ ಕೆಎಸ್ಆರ್ ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ 05 ಗುರುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನಡಿಕಟ್ಟೆ ನಿವಾಸಿ ರಾಜೇಂದ್ರ (45) ಎಂದು ಗುರುತಿಸಲಾಗಿದೆ. ಬಂಟ್ವಾಳದಿಂದ ತನ್ನ ಬೈಕಿನಲ್ಲಿ ಬೆಳ್ತಂಗಡಿ ಕಡೆಗೆ ಬರುತಿದ್ದಾಗ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತಿದ್ದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕಿನಿಂದ  ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಂಟ್ವಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!