ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್.ಜಿಯವರಿಗೆ “ಸ್ಪೂರ್ತಿ ಕುಮಾರ ಸೇವ ರತ್ನ ಪ್ರಶಸ್ತಿ”

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್.ಜಿಯವರಿಗೆ “ಸ್ಪೂರ್ತಿ ಕುಮಾರ ಸೇವ ರತ್ನ ಪ್ರಶಸ್ತಿ”

ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಸಮಾಜ ಸೇವೆಯ ಮೂಲಕವೇ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರಾದ ದೀಪಕ್.ಜಿ ಬೆಳ್ತಂಗಡಿಯವರಿಗೆ ಮತ್ತೊಂದು ಪ್ರಶಸ್ತಿಯ ಲಭಿಸಿದೆ.

ಬೆಂಗಳೂರಿನ ಕನಕಪುರದ ಸ್ಪೂರ್ತಿ ಕಲಾ ಟ್ರಸ್ಟ್ (ನೋಂ) ಇದರ 12ನೇ ವಾರ್ಷಿಕೋತ್ಸವದ ಪರವಾಗಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಡಿ.29ರಂದು ಬೆಂಗಳೂರಿನ ಉದಯ ಬಾನು ಕಲಾಸಂಘ ಕೆಂಪೇಗೌಡ ನಗರದಲ್ಲಿ ನಡೆಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರಾಜ ಕೇಸರಿ ಟ್ರಸ್ಟ್ (ರಿ) ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಯವರಿಗೆ “ಸ್ಪೂರ್ತಿ ಕುಮಾರ ಸೇವ ರತ್ನ ಪ್ರಶಸ್ತಿ” ಲಭಿಸಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!