ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಆರೋಪಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಆರೋಪಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನಾಪತ್ತೆಯಾಗಿರುವ ಆರೋಪಿ ನೌಷದ್ (27) ಮನೆಗೆ ಡಿ.05ರಂದು ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಬೆಂಗಳೂರಿನಿಂದ ಬಂದ 5ಜನರ ಎನ್.ಐ.ಎ ತಂಡ ದಾಳಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆಯಲ್ಲಿರುವ ನೌಷದ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದು ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!