ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೆಚ್ಚಾದ ಮೊಬೈಲ್ ಬಳಕೆ: ನೇಣು ಬಿಗಿದುಕೊಂಡ 13 ವರ್ಷದ ಬಾಲಕ..!

ಹೆಚ್ಚಾದ ಮೊಬೈಲ್ ಬಳಕೆ: ನೇಣು ಬಿಗಿದುಕೊಂಡ 13 ವರ್ಷದ ಬಾಲಕ..!

ಬೆಂಗಳೂರು : ಉಡದಾರದಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಧ್ರುವ (13) ಎಂದು ಗುರುತಿಸಲಾಗಿದೆ.

9 ವರ್ಷದ ತಂಗಿಯ ಮುಂದೆಯೇ ಉಡದಾರರಿಂದ ಬಾಲಕ ಸೂಸೈಡ್ ಮಾಡಿಕೊಂಡಿದ್ದಾನೆ. ಉಡುದಾರ ತುಂಡಾಗಿ ಕೆಳಗೆ ಬಿದ್ದಿದ್ದು, ವಿಷಯ ತಿಳಿದ ಪೋಷಕರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದನು.

ಈತ ಮೊಬೈಲ್ ಹೆಚ್ಚಾಗಿ ಬಳಸುತ್ತಿದ್ದು ಈ ವಿಚಾರಕ್ಕೆ ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!