ಪಿಲಿಕುಳ ಜೈವಿಕ ಪಾರ್ಕ್‌ನ ಸಮೀಪ ಕಂಬಳಕ್ಕೆ ಅವಕಾಶ ನೀಡಬಾರದು ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹೊರಗೂ ಕಂಬಳ ನಿಷೇಧ ಮಾಡಬೇಕು ಎಂಬ ಮನವಿ ಇವರದ್ದಾಗಿದ್ದು ಶುಕ್ರವಾರ ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ| ಎಂ.ಐ. ಅರುಣ್ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಬಂದ ಸಂದರ್ಭ, ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ಅಡ್ವೋ ಕೇಟ್ ಜನರಲ್ ಅವರು ಲಭ್ಯರಿಲ್ಲ, ಆದ್ದರಿಂದ ವಿಚಾರಣೆಯನ್ನು ಮುಂದೂಡುವಂತೆ ನ್ಯಾಯಲಯವನ್ನು ಕೋರಿದರು.
Home › ಪಿಲಿಕುಳದಲ್ಲಿ ಕಂಬಳ ನಡೆಸುವುದಕ್ಕೆ ಪ್ರಾಣಿಪ್ರಿಯರ ವಿರೋಧ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ