ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ..!: ಬಿಹಾರ ಮೂಲದ ಆರೋಪಿ ಪೊಲೀಸ್ ವಶ

ಬೆಂಗಳೂರು: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ..!: ಬಿಹಾರ ಮೂಲದ ಆರೋಪಿ ಪೊಲೀಸ್ ವಶ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪೋಷಕರಿಲ್ಲದ ವೇಳೆ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ.

ಜ.13ರಂದು ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ರಾತ್ರಿ 7.30ರ ಸುಮಾರಿಗೆ ಮನೆಗೆ ಬಂದ ಆರೋಪಿ ಅಭಿಷೇಕ್ (25) ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಈ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.

ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್‌ನನ್ನು ಬಂಧಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!