ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರಿಗೆ ಆಗಮಿಸಲಿದ್ದಾರೆ ಖ್ಯಾತ ಡಾಲಿ ಚಾಯ್‌ವಾಲ: “ಮಜಾ ಕರೇಂಗೆ .. ಚಾಯ್ ಪಿಯೇಂಗೆ’: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಮಂಗಳೂರಿಗೆ ಆಗಮಿಸಲಿದ್ದಾರೆ ಖ್ಯಾತ ಡಾಲಿ ಚಾಯ್‌ವಾಲ: “ಮಜಾ ಕರೇಂಗೆ .. ಚಾಯ್ ಪಿಯೇಂಗೆ’: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಮಂಗಳೂರು: ನಾಗ್ಪುರದ ಖ್ಯಾತ ಡಾಲಿ ಚಾಯ್‌ವಾಲ (ಸುನಿಲ್ ಪಾಟೀಲ್) ಅವರು ಜ.18ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ.18 ರಿಂದ 22ರವರೆಗೆ 5 ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ’ ನಡೆಯಲಿದ್ದು, ಈ ಕಾರ್ಯಕ್ರಮದ ಮೊದಲ ದಿನದ ಆಕರ್ಷಣೆಯಾಗಿ ಡಾಲಿ ಚಾಯ್‌ವಾಲ ಅವರು ಭಾಗವಹಿಸಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. “ಮಜಾ ಕರೇಂಗೆ .. ಚಾಯ್ ಪಿಯೇಂಗೆ’ ಎಂದು ಪೋಸ್ಟ್ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!